ಅಂಗಡಿಗಳಿಗೆ ನುಗ್ಗಿದ ಮಳೆ ನೀರು

ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಅವೆನ್ಯೂ ರಸ್ತೆಯಲ್ಲಿರುವ ಅಂಗಡಿಗಳಿಗೆ ನುಗ್ಗಿರುವ ನೀರನ್ನು ಮಾಲೀಕರು ಹೊರ ಹಾಕಲು ಹರಸಾಹಸ ಪಡುತ್ತಿರುವುದು.