ಅಂಗಡಿಗಳ ಬಂದ್ ಮಾಡಿಸಿದ ಡಿಸಿ-ಎಸ್ಪಿ..

ತುಮಕೂರು: ನಗರದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ಕರ್ಫ್ಯೂ ಜತೆಗೆ ಇಂದಿನಿಂದ ಹಗಲು ವೇಳೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಾಗಿಲು ಮುಚ್ಚಿಸಲು ಸ್ವತಃ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮತ್ತು ಎಸ್ಪಿ ಡಾ. ಕೆ. ವಂಶಿಕೃಷ್ಣ ಅವರು ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು.