ಅಂಗನವಾಡಿ ನೌಕರರ ಸೇವೆ ಅನನ್ಯ..

ಕೊರೊನಾ ಮೊದಲನೇ ಅಲೆ ಮತ್ತು ಎರಡನೇ ಅಲೆಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಕಾರ್ಯನಿರ್ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಅನನ್ಯವಾದುದು ಎಂದು ಮಧುಗಿರಿಯಲ್ಲಿ ಶಾಸಕ ಎಂ.ವಿ. ವೀರಭದ್ರಯ್ಯ ಹೇಳಿದರು.