ಅಂಡರ್‌ಪಾಸ್ ಕಾಮಗಾರಿ ತ್ವರಿತಕ್ಕೆ ಆಗ್ರಹ..

ತುಮಕೂರಿನ ಕ್ಯಾತ್ಸಂದ್ರದಿಂದ ಸಿದ್ದಗಂಗಾ ಮಠಕ್ಕೆ ಹೋಗುವ ಮಾರ್ಗದಲ್ಲಿ ಸ್ಥಗಿತಗೊಂಡಿರುವ ರೈಲ್ವೆ ಅಂಡರ್‌ಪಾಸ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಅಂಬೇಡ್ಕರ್ ಯುವ ಸೇನೆ ವತಿಯಿಂದ ಹೆದ್ದಾರಿ ತಡೆ ನಡೆಸಲಾಯಿತು.