ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮುನವಳ್ಳಿ,ಜೂ22: ಪಟ್ಟಣದ ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರದ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಚನ್ನಬಸವ ಮಹಾಸ್ವಾಮಿಜಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಬುಧವಾರ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಶ್ರೀಗಳ ಸಾನಿಧ್ಯದಲ್ಲಿ ಜರುಗಿತು.
ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿಸಿದರು ಶ್ರೀಗಳು ವಿಧ್ಯಾರ್ಥಿ ಯೋಗ ಪಟುಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಅರುಣಗೌಡ ಪಾಟೀಲ, ಕಾಲೇಜಿನ ಸರ್ವ ಆಡಳಿತ ಮಂಡಳಿ ಶೀಕ್ಷಕರು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.