ಅಂತಿಮ ದರ್ಶನಕ್ಕೆ ಜನಸಾಗರ.

ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜನಸಾಗರ ಸೇರಿದೆ