ಅಂತಿಮ ನಮನ

ಜೀವನ ಸಂಚಾರ ಮುಗಿಸಿದ ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ‌ನಮನವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು