ಅಂಬಿಗರ ಚೌಡಯ್ಯ ಜಯಂತಿ

ಗುರುಮಠಕಲ್‌ನ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಚೌಡಯ್ಯನವರ ಜಯಂತಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ ನಿರೇಟಿ ಮಾತನಾಡಿದರು.