ಅಂಬೇಡ್ಕರ್ ಜಯಂತಿ ಸರಳ ಆಚರಣೆ..

ತುಮಕೂರು: ನಗರದ ಟೌನ್‌ಹಾಲ್ ವೃತ್ತದಲ್ಲಿ ಆಲ್ ಇಂಡಿಯಾ ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ಸಂವಿಧಾನ ಶಿಲ್ಬಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.SHOW MORE