ಅಂಬೇಡ್ಕರ್ ಜಯಂತಿ:

ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಇಂದು ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ನಾ ಅವರು ಜಗತ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಿದರು.