ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಮನವಿ..

ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ, ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಮುರುಳೀಧರ ಹಾಲಪ್ಪ ನೇತೃತ್ವದಲ್ಲಿ ಎಸ್ಪಿ ರಾಹುಲ್‌ಕುಮಾರ್‌ಗೆ ಮನವಿ ಸಲ್ಲಿಸಲಾಯಿತು.