ಅಕ್ರಮ ಮಣ್ಣು ಸಾಗಣೆ…

ತುಮಕೂರು ತಾಲ್ಲೂಕಿನ ಕೋರ ಹೋಬಳಿಯ ದೊಡ್ಡಕೆರೆಗಳಲ್ಲಿ ರೈತರ ಜಮೀನುಗಳಿಗೆ ಮಣ್ಣು ಹೊಡೆಯುವುದಾಗಿ ಸಣ್ಣ ನೀರಾವರಿ ಇಲಾಖೆಯಿಂದ ಅನುಮತಿ ಪಡೆದು ಟಿಪ್ಪರ್ ಲಾರಿಗಳಲ್ಲಿ ಮಣ್ಣನ್ನು ಇಟ್ಟಿಗೆ ಹಾಗೂ ಹೆಂಚಿನ ಕಾರ್ಖಾನೆಗಳಿಗೆ ಸಾಗಣೆ ಮಾಡಲಾಗುತ್ತಿದೆ ಎಂಬುದು ರೈತರ ಆರೋಪ.