ತುಮಕೂರಿನಲ್ಲಿ ಅಕ್ಷಯಶ್ರೀ ಫೌಂಡೇಷನ್ನಿಂದ ಆರೋಗ್ಯವೇ ಭಾಗ್ಯ ಎಂಬ ಧ್ಯೇಯವಾಕ್ಯದಡಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.