ಅಕ್ಷರ ದಾಸೋಹ ನೌಕರರ ಪ್ರತಿಭಟನೆ..

ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಾಕಿ ಇರುವ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.