ಅಗತ್ಯಕ್ಕೆ ತಕ್ಕಂತೆ ಕ್ರಮ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಅಗತ್ಯಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ