ಅಗತ್ಯ ಪರಿಹಾರದ ಭರವಸೆ…

ಪ್ರವಾಹದಿಂದ ಮನೆ ಕಳೆದುಕೊಂಡವರು ಮತ್ತು ಬೆಳೆ ಹಾನಿ ಯಾದವರಿಗೆ ಅಗತ್ಯ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿಂದು ಹೇಳಿದ್ದಾರೆ.