ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಹರಿಹರ.ಸೆ.25:  ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ, ಸಿದ್ದರಾಮಯ್ಯ  ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ  ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದ ವರೆಗೆ ನಡೆದ ಟಾಂಗಾ ಜಾಥದಲ್ಲಿ  ಹರಿಹರದ  ಶಾಸಕರಾದ ಎಸ್.ರಾಮಪ್ಪ ಭಾಗವಹಿಸಿದ ದೃಶ್ಯ