ಅಗಲಿದ ಚೇತನಗಳಿಗೆ ಶ್ರದ್ಧಾಂಜಲಿ.

ಇತ್ತೀಚಿಗೆ ಅಗಲಿದ ಹಿರಿಯ ಚೇತನಗಳಿಗೆ ಬಿಎಂಶ್ರೀ ಸ್ಮಾರಕ ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು