ಅಗ್ನಿ ಅವಘಡ…


ವಿದ್ಯುತ್ ಶಾರ್ಟ್ ಸರ್ಕ್ಯೂಟ್?ನಿಂದ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ.ನಗರದ ಹೊರವಲಯದ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಕ್ತಿ ಅಕ್ಯುಮಲೇಟರ್ಸ್? ಪ್ರೈವೇಟ್? ಲಿಮಿಟೆಡ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ