ಅಜಿತ್ ಪವಾರ್ ವಿರುದ್ಧ ಸವದಿ ಆಕ್ರೋಶ

ಕಲಬುರಗಿ : ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.