ಅತಂತ್ರಕ್ಕೆ ಕೈ ಹಾಕಲ್ಲ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದ್ದು ಸರ್ಕಾರ ಅತಂತ್ರ ಮಾಡಲು ಕೈ ಹಾಕುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ