ಅತಿಥಿ ಉಪನ್ಯಾಸಕರ ಪ್ರತಿಭಟನೆ…

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನ ವಿಚಾರ ಇತ್ಯರ್ಥಕ್ಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.