ಅತಿಥಿ ಉಪನ್ಯಾಸಕರ ಮುಷ್ಕರ: ಜಾಗಟೆ ಚಳವಳಿ

ಸಂಜೆವಾಣಿ ವಾರ್ತೆ,
ವಿಜಯಪುರ: ಡಿ. 22:ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಸೇವೆಯನ್ನು ಖಾಯಂಗೊಳಿಸಬೆಕೆಂದು ಆಗ್ರಹಿಸಿ ತಾಟು ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರು ಕಳೆದ 15 ರಿಂದ 20 ವರ್ಷ ಸೇವೆ ಸಲ್ಲಿಸಿ ತಮ್ಮ ಸೇವೆಯನ್ನು ಖಾಯಂ ಮಾಡಬೇಕು ಎಂದು ಒತ್ತಾಯಿಸಿ ತಾಟು ಬಾರಿಸುವ ಮುಖಾಂತರ ಜಾಗಟೆ ಚಳವಳಿ ಮಾಡಿ ಗಮನ ಸೆಳೆದರು.
ಈ ಹೋರಾಟದಲ್ಲಿ ಡಾ. ಆನಂದ ಕುಲಕರ್ಣಿ, ಸುರೇಶ ಡಬ್ಬಿ, ಡಾ. ಆರ್.ಎಲ್. ಕಡೆಮನಿ, ಡಾ. ಸುರೇಶ ಬಿರಾದಾರ, ಡಾ. ಭಾರತಿ ಹಿರೇಮಠ, ಡಾ. ರೇಣುಕಾ ಹೆಬ್ಬಾಳ, ಡಾ. ಎಸ್.ಐ. ಎಂಭತ್ನಾಳ, ಡಾ. ಆರ್.ಬಿ. ನಾಗರಡ್ಡಿ, ಡಾ. ಡಿ.ಬಿ. ಕುಲಕರ್ಣಿ, ಡಾ. ಆರ್.ಕೆ. ತೇಲಿ, ಡಾ. ಖುದ್ದುಸ್ ಪಟೇಲ, ಡಾ. ವೀಣಾ ಕಡಕೋಳ, ಡಾ. ಶ್ರೀದೇವಿ ಜತ್ತಿ, ಡಾ. ವಿಜಯಲಕ್ಷ್ಮೀ ಪಾಟೀಲ, ಡಾ. ಜಯಮ್ಮ, ಶ್ರೀಶೈಲ ಹೆಬ್ಬಿ, ಗೋಪಾಲ ಚಕ್ರಸಾಲಿ, ವಿ.ಸಿ. ಮಾಳಜಿ, ಬಿ.ಎಂ. ಪಾಟೀಲ, ಮಹೇಶ ಕಲ್ಲೂರ, ವಿ.ವಿ. ಕಲ್ಮೇಶ್ವರ, ಭೀಮಾಶಮಕರ ಹಡಪದ, ಶಿವಾನಂದ ಸಿಂಹಾಸನಮಠ, ವಿಜಯಕುಮಾರ ಜಾಧವ, ಎಸ್.ಎಂ. ಹಡಪದ, ರೂಪಾ ಹೂಗಾರ, ಲೀಲಾ ವಿ.ಟಿ. ಎಸ್.ಎ. ಪಾಟೀಲ, ರೂಪಾ ಕಮದಾಳ, ಐಶ್ವರ್ಯ ಪಾನಶೆಟ್ಟಿ, ಸುರೇಖಾ ಹದನೂರ, ಭಾರತಿ ಹೊನವಾಡ, ಭಾರತಿ ಇನಾಮದಾರ, ಶ್ರೀಧರ ಇರಸೂರ, ಗೀತಾ ಬೆಳ್ಳುಂಡಗಿ, ಮಂಜುಳಾ ಭಾವಿಕಟ್ಟಿ, ಸರಿತಾ ಹಿಪ್ಪರಗಿ, ಎಸ್.ಬಿ. ಬಿರಾದಾರ, ರಮೇಶ ಕಡೇಮನಿ, ಡಾ. ವಿಜಯಲಕ್ಷ್ಮೀ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.