ಅತ್ಯಾಚಾರಿಗಳ ಬಂಧನಕ್ಕೆ ಒತ್ತಾಯ..

ತುಮಕೂರು ತಾಲ್ಲೂಕಿನ ಚಿಕ್ಕನಹಳ್ಳಿಯ ಛೋಟಾಸಾಬರ ಪಾಳ್ಯದ ಸಮೀಪ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.