ಅತ್ಯಾಚಾರ ಖಂಡಿಸಿ ಪ್ರತಿಭಟನೆ…

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಲೈಂಗಿಕ ದೌರ್ಜನ್ಯ ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು| ಈ ವೇಳೆ ಮಹಿಳಾ ಮುಖಂಡರು ಇದ್ದಾರೆ.