ಅಧಿಕಾರಿಗಳಿಗೆ ತರಾಟೆ…

ಬಳ್ಳಾರಿಯಲ್ಲಿ ಮೆಣಸಿನಕಾಯಿ ಬಿತ್ತನೆ ಬೀಜ ಕಾಳಸಂತೆಯಲ್ಲಿ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತರಾಟೆಗೆ ತೆಗೆದುಕೊಂಡು ಹೊರಗೆ ಕಳುಹಿಸಿದರು.