ಅಧಿಕಾರಿಗಳಿಗೆ ಸಚಿವರ ತರಾಟೆ…

ತುಮಕೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು ನಿಗದಿತ ಪ್ರಗತಿ ಸಾಧಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.