ಅಧಿಕಾರ ವಿಕೇಂದ್ರೀಕರಣಕ್ಕೆ ಆದ್ಯತೆ..

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ ಬಳಿಕ ಮಾತನಾಡಿದ ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಬೆಂಗಳೂರಿನ ಸಮಗ್ರ ಅಭಿವೃದ್ಧಿ ಗಾಗಿ ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತು ನೀಡಲಾಗಿದೆ ಎಂದರು