ಅನಂತ್ ಕುಮಾರ್ ಹೆಗಡೆ ಅವರನ್ನು ಗಡಿಪಾರು ಮಾಡಲು ಆಗ್ರಹ

ಜೇವರ್ಗಿ:ಮಾ.13: ಭಾರತ ರತ್ನ ಸಂವಿಧಾನಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಶ್ವದ ಶ್ರೇಷ್ಠ ಸಂವಿಧಾನ ಬರೆದಿದ್ದಾರೆ ಅವರ ಬರೆದ ಸವಿಧಾನವನ್ನು ಬದಲಾವಣೆ ಮಾಡಬೇಕೆಂದು ಹೇಳಿದ ಮಾಜಿ ಸಚಿವ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರ ಚಂದ್ರಶೇಖರ್ ಹರನಾಳ ಹೇಳಿದ್ದಾರೆ
ಸುದ್ದಿಗಾರರ ಜೊತೆ ಮಾತನಾಡಿದ ಅವರು ಪದೇ ಪದೇ ಸಂವಿಧಾನ ಬದಲಿಸಬೇಕೆಂದು ಹೇಳಿಕೆ ನೀಡುವ ಅವರನ್ನು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್ ಎಸ್ ಎಸ್ ಅವರ ಬೆಂಬಲ ಇದೆ ಎಂದು ಗೊತ್ತಾಗುತ್ತದೆ ಏಕೆಂದರೆ ಅವರಿಗೆ ಪಕ್ಷದಿಂದ ಉಚ್ಚಾಟನೆ ಮಾಡುತ್ತಿಲ್ಲ ಮತ್ತು ಅವರಿಗೆ ಟಿಕೆಟ್ ಕೊಟ್ಟು ಸಂಸದರನ್ನಾಗಿಮತ್ತು ಅವರಿಗೆ ಟಿಕೆಟ್ ಕೊಟ್ಟು ಸಂಸದರನ್ನಾಗಿ ಮಾಡುತ್ತಿದ್ದಾರೆ ಇಂಥವರನ್ನು ಮತ್ತು ಸಂವಿಧಾನಕ್ಕೆ ಗೌರವಿಸುತ್ತಾ ಇದೆ ಎಂದು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಇದು ಎಷ್ಟು ಸರಿ ಎಂದು ಹೇಳಿದರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸವಿಧಾನ ಸರ್ವ ಜನಾಂಗಕ್ಕೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ ಅವರಿಗೆ ಮತ್ತು ಸಂವಿಧಾನಿಗೆ ಅಪಚಾರ ಮಾಡುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ ಅದಕ್ಕೆ ಕಡಿವಾಣ ಹಾಕಬೇಕೆಂದು ಹೇಳಿದರು ಅನಂತ್ ಕುಮಾರ್ ಹೆಗಡೆ ಅವರನ್ನು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದೆಂದುದು ಹೇಳಿದರು