ಅನಂತ್ ನಾಗ್ ಗುಣಗಾನ

ಹಿರಿಯ ನಟ ಅನಂತ್ ನಾಗ್ ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ನಗರದಲ್ಲಿಂದು ಸಂವಾದ ಹಮ್ಮಿಕೊಳ್ಳಲಾಗಿತ್ತು. ಕಲಾವಿದರಾದ ಸುಂದರ್ ರಾಜ್, ರಮೇಶ್ ಭಟ್, ಪ್ರಕಾಶ್ ಬೆಳವಾಡಿ ಮತ್ತಿತರಿದ್ದಾರೆ.