ಅನಗತ್ಯ ರಸ್ತೆಗಿಳಿದ ವಾಹನ ಸವಾರರಿಗೆ ಎಚ್ಚರಿಕೆ..

ಕೊರೊನಾ ಕರ್ಫ್ಯೂ ಜಾರಿಯಲ್ಲಿರುವುದರಿಂದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದ್ದ ವಾಹನ ಸವಾರರಿಗೆ ತುಮಕೂರಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಕಳುಹಿಸಿದರು.