ಅನಾರೋಗ್ಯ ಡಾ.ಸಿಂಗ್ ಆಸ್ಪತ್ರೆಗೆ ದಾಖಲು

The Prime Minister, Dr. Manmohan Singh meeting the Chairperson and General Secretary of the National League for Democracy, Myanmar, Daw Aung San Suu Kyi, on the sidelines of the third Summit of the Bay of Bengal Initiative for Multi-Sectoral Technical and Economic Cooperation (BIMSTEC), at Nay Pyi Taw, Myanmar on March 04, 2014.

ನವದೆಹಲಿ,ಅ.13- ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿಯ ಅಖಿಲ ಭಾರತೀಯ ವಿಜ್ಞಾನ ಸಂಸ್ಥೆಗಳ ಆಸ್ಪತ್ರೆ- ಏಮ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯ ಹೃದ್ರೋಗ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ನಿಯಮಿತ ತಪಾಸಣೆ:

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷ, ಮನಮೋಹನ್ ಸಿಂಗ್ ಅವರು ನಿಯಮಿತವಾಗಿ ತಪಾಸಣೆ್ಗೆ ದಾಖಲಾಗಿದ್ದಾರೆ.ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.