ಅನಿಲ್ ಲಾಡ್ ಪರ ಪಕ್ಷದ ಮುಖಂಡರಿಂದ ಪ್ರಚಾರ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.27: ನಗರದ ವಿವಿಧ ಪ್ರದೇಶಗಳಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್ ಪರವಾಗಿ ಪಕ್ಷದ ಮುಖಂಡರು ಪ್ರಚಾರ ಮಾಡಿದರು.