ಅನುಕಂಪದ ನೌಕರಿಗೆ ಮನವಿ

ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅಂಗನವಾಡಿ ಕಾರ್ಯ ಕರ್ತೆ ಮೃತಪಟ್ಟಸಂದರ್ಭದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಮಹಾ ಮಂಡಳಿ ಕಾರ್ಯದರ್ಶಿ ನಾಗರತ್ನ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು .