ಅನ್ನ ಸಂತರ್ಪಣೆ

ಗುರುಮಠಕಲ್: ತಾಲ್ಲೂಕಿನ ಕೊಂಕಲ್ ಗ್ರಾಮದ ಮಾರುಕಟ್ಟೆ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು , ಇದರ ಅಂಗವಾಗಿ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.