ಅಪಘಾತದ ಗಾಯಾಳುಗಳಿಗೆ ಗೃಹ ಸಚಿವರ ನೆರವು

ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಮಂದಗಡ್ಡೆ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡವರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.