ಅಪಘಾತ ನಾಲ್ವರ ಸಾವು

ಚಿತ್ರದುರ್ಗದಲ್ಲಿ ಲಾರಿಗೆ ಪಂಚರ್ ಹಾಕುತ್ತಿದ್ದವರ ಮೇಲೆ ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ಧಾರುಣ ಘಟನೆ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.