ಅಪಘಾತ: ಬಸ್ ಪ್ರಯಾಣಿಕರಿಗೆ ಗಾಯ

ಅಣ್ಣಿಗೇರಿ,ಏ13 : ಎರಡು ಕೆಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಗದಗ್ – ಅಣ್ಣಿಗೇರಿ ಮಾರ್ಗ ಮಧ್ಯೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಪ್ರಕರಣವು ಅಣ್ಣಿಗೇರಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದೆ.