ಅಪಘಾತ: ಲಾರಿ ಜಖಂ

ಅಣ್ಣಿಗೇರಿ,ನ12 : ಹುಬ್ಬಳ್ಳಿ- ಗದಗ ರಾಷ್ಟ್ರೀಯ ಹೆದ್ದಾರಿ ಭದ್ರಾಪುರ ಸಮೀಪ ಗದಗನಿಂದ ಹುಬ್ಬಳ್ಳಿಗೆ ಹೊರಟಿದ್ದ ಟ್ಯಾಂಕರ್ ಲಾರಿಗೆ ಅಪರಿಚಿತ ವಾಹನವೊಂದು ಗುದ್ದಿಕೊಂಡು ಹೋಗಿರುವ ಘಟನೆ ನಿನ್ನೆ ಮಧ್ಯೆ ರಾತ್ರಿ ಸಂಭವಿಸಿದೆ. ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಅಣ್ಣಿಗೇರಿ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.