ಅಪರೂಪದ ಕ್ಷಣಕ್ಕೆ ಸಾಕ್ಷಿ..

ಹೊನ್ನಾಳಿ ಕ್ಷೇತ್ರದ ಹೆಚ್.ಕಡದಕಟ್ಟೆ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಗುಣಮುಖರಾದ 26ಮಂದಿಯನ್ನು ಶಾಸಕ ಎಂ.ಪಿ ರೇಣುಕಾಚಾರ್ಯ ದಂಪತಿ ಹೂವಿನ ಪಕಳೆ ಚೆಲ್ಲಿ ಬೀಳ್ಕೊಟ್ಟ ಅಪರೂಪದ ಕ್ಷಣ