ಅಪರ ಜಿಲ್ಲಾಧಿಕಾರಿಯಾಗಿ ರಾಯಪ್ಪ ಹುಣಸಗಿ

ಕಲಬುರಗಿ:ಜು.18:ಕಲಬುರಗಿ ಅಪರ ಜಿಲ್ಲಾಧಿಕಾರಿಯಾಗಿ ಕೆ.ಎ.ಎಸ್. (ಹಿರಿಯ ಶ್ರೇಣಿ) ಅಧಿಕಾರಿ ರಾಯಪ್ಪ ಹುಣಸಗಿ ಅವರನ್ನು ಮತ್ತು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕೆ.ಎ.ಎಸ್. (ಕಿರಿಯ ಶ್ರೇಣಿ) ಅಧಿಕಾರಿ ಜಿ.ಎಸ್.ಮಾಳಗಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ