ಅಪಾರ ಪ್ರಮಾಣದ ಮಾಲು ವಶ

ಬೆಂಗಳೂರಿನ ಎಚ್ ಎ ಎಲ್ ಪೊಲೀಸ್ ಠಾಣೆ, ಸೈಬರ್ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ವಶಪಡಿಸಿಕೊಂಡ ಲಾಪ್ ಟಾಪ್ ಸೇರಿದಂತೆ ಅಪಾರ ಪ್ರಮಾಣದ ಮಾಲು ಕುರಿತು ನಗರ ಪೊಲೀಸ್ ಆಯುಕ್ತ ದಯಾನಂದ ಮಾಹಿತಿ ನೀಡಿದರು.ಹಿರಿಯ ಪೊಲೀಸ್ ಅಧಿಕಾರಿಗಳಿದ್ದಾರೆ