ಅಪಾರ ಪ್ರಮಾಣದ ಮಾಲು ವಶ

ಬೆಂಗಳೂರು ಕೇಂದ್ರ ವಲಯದ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಅಪಾರ ಪ್ರಮಾಣದ ಮಾಲುಗಳನ್ನು ವೀಕ್ಷಿಸಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ದಯಾನಂದ, ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದಾರೆ