ಅಭಿವೃದ್ಧಿ ಕಾರ್ಯಕ್ಕೆ ಸಹಕರಿಸಿ..

ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣಗೊಳ್ಳಲು ನಾಗರಿಕರ ಸಹಕಾರ ಅತ್ಯಗತ್ಯ ಎಂದು ತುಮಕೂರಿನಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.