ಅಮರನಾಥ ಯಾತ್ರೆಯಲ್ಲಿ ಎಸ್ ಮುನಿಸ್ವಾಮಿ

ಕೋಲಾರ,ಜು,೧೩- ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಅವರು ಇತ್ತೀಚೆಗೆ ಕೈಗೊಂಡಿದ್ದ ಅಮರನಾಥ ಯಾತ್ರೆ ಕೈಗೊಂಡಿದ್ದರು. ಇತರೆ ಸಹ ಯಾತ್ರಿಗಳೊಂದಿಗೆ ಶ್ರದ್ಧಾಭಕ್ತಿಗಳಿಂದ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿರುವ ದೇಶದಲ್ಲಿ ಒಳ್ಳೆಯ ಮಳೆ,ಬೆಳೆಯ ಸಮೃದ್ದಿಗಾಗಿ ಅಮರನಾಥನಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.