ಅಮರಶಿಲ್ಪಿ ಜಕಣಾಚಾರಿ ಜಯಂತಿ-ದದ್ದಲ್ ಭಾಗಿ

ರಾಯಚೂರು, ಜ.೦೧- ನಗರದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕ ಬಸನಗೌಡ ದದ್ದಲ್ ಅವರು ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪಚಾರಣೆ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಸಮಾಜದ ಹಿರಿಯ ಬಂಧುಗಳು ದೇವಸೂಗೂರು ಬ್ಲಾಕ್ ಅಧ್ಯಕ್ಷರಾದ ಕೆ ಪಂಪಾಪತಿ, ಬಸವರಾಜ ವಕೀಲ, ವೆಂಕಟೇಶ ನಾಯಕ,ಆಂಜನೇಯ್ಯ ಕೊಂಬಿನ್, ರಾಮು ಶಿಕ್ಷಕರು ಹಾಗೂ ಮುಖಂಡರುಗಳು ಅಧಿಕಾರಿಗಳು ಉಪಸ್ಥಿತರಿದ್ದರು.