ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರ ಭವ್ಯ ಮೆರವಣಿಗೆ

ಸೇಡಂ, ಜ, 22 : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲೂಕಾ ಘಟಕದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದಿಂದ ಸುವರ್ಣ ಕರ್ನಾಟಕ ಭವನದವರೆಗೆ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರ ಭವ್ಯ ಮೆರವಣಿಗೆ ನಡೆಸಲಾಯಿತು.