ಅಮೂಲ್ ವಿರುದ್ದ ಪ್ರತಿಭಟನೆ

ಅಮೂಲ್ ಜೊತೆ ನಂದಿನಿ ವಿಲೀನ ಮಾಡುವ ಪ್ರಕ್ರಿಯೆಗೆ ರೈತ ಸಂಘ ಹಾಗು ಹಸಿರು ಸೇನೆ ಪ್ರೀಡಂ ಪಾರ್ಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು