ಅಮೃತ ಗ್ರಾಮ ಪಂಚಾಯಿತಿ ಯೋಜನೆ ಉದ್ಘಾಟನೆ…

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಅಮೃತ ಗ್ರಾಮ ಪಂಚಾಯಿತಿ ಯೋಜನೆಯನ್ನು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಲವಾರು ಸಚಿವರುಗಳು ಇದ್ದಾರೆ.