ಅರಿವು ಕಾರ್ಯಕ್ರಮ

ರಾಯಚೂರು. ಜ.೧೨.ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಸಮುದಾಯಗಳಿಗೆ ಅರಿವು ಕಾರ್ಯಕ್ರಮವನ್ನು ಅಮ್ಮಿಕೊಳ್ಳಲಾಯಿತು.
ತಾಲೂಕಿನ ಬೀಜನಗೇರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ೨೦೨೦-೨೦ ನೇ ಸಾಲಿನ ಅರಿವು ಕಾರ್ಯಕ್ರಮ ಅಮ್ಮಿಕೊಂಡಿದ್ದು.
ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.